Women Reservation: ನಿಪ್ಪಾಣಿಯಲ್ಲಿ ಬಿಜೆಪಿ ಕಾರ್ಯಕರ್ತೆಯರ ಮಹಿಳಾ ಮೀಸಲಾತಿ ಸಂಭ್ರಮಾಚರಣೆ..!

ನಿಪ್ಪಾಣಿ: ಗಣೇಶ ಹಬ್ಬದ ದಿನ ಮಾನ್ಯ ಪ್ರಧಾನಿಮಂತ್ರಿಗಳು ಮಹಿಳಾ ಮೀಸಲಾತಿ ಅಂಗಿಕಾರ ಹಿನ್ನೆಲೆ ದೇಶಾದ್ಯಂತ ಮಹಿಳೆಯರು ಖುಷಿಯನ್ನು ವ್ಯಕ್ತಪಡಿಸುತ್ತಿದ್ದಾರೆ. ಅದೇ ರೀತಿ ಬೆಳಗಾವಿಯ ನಿಪ್ಪಾಣಿಯಲ್ಲಿ ಬಿಜೆಪಿ ಕಾರ್ಯಕರ್ತೆಯರು ವಿಜಯೋತ್ಸವ ಆಚರಿಸಿದರು. ನಿಪ್ಪಾಣಿ ತಾಲೂಕಿನಲ್ಲಿ ಶಾಸಕಿ ಶಶಿಕಲಾ ಜೊಲ್ಲೆ ನೇತೃತ್ವದಲ್ಲಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ  ಪಟಾಕಿ ಸಿಡಿಸಿ ಕಾರ್ಯಕರ್ತರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನಂತರ ಮಾತನಾಡಿದ ಶಾಸಕಿ ಶಶಿಕಲಾ ಜೊಲ್ಲೆ ನಮ್ಮ ದೇಶದ  ಇತಿಹಾಸದಲ್ಲಿ ಮಹಿಳಾ ಮೀಸಲಾತಿ ಅಂಗಿಕಾರ ಆಗಿರುವುದನ್ನು ಸುವರ್ಣಾಕ್ಷರದಲ್ಲಿ ಬರೆದಿಡುವಂತಹದ್ದು. ಕಳೆದ … Continue reading Women Reservation: ನಿಪ್ಪಾಣಿಯಲ್ಲಿ ಬಿಜೆಪಿ ಕಾರ್ಯಕರ್ತೆಯರ ಮಹಿಳಾ ಮೀಸಲಾತಿ ಸಂಭ್ರಮಾಚರಣೆ..!