ಬಸ್‌ನಲ್ಲಿ ಸೀಟ್‌ಗಾಗಿ ಕಿತ್ತಾಡಿದ ಮಹಿಳೆಯರು: ಜಡೆ ಜಗಳಕ್ಕೆ ಸರ್ಕಾರದ ಬಳಿ ಪರಿಹಾರ ಕೇಳಿದ ನೆಟ್ಟಿಗರು..
Mysuru News: ಮೈಸೂರು : ಉಚಿತ ಬಸ್ ಪ್ರಯಾಣ ನಾರಿ ಶಕ್ತಿ ಯೋಜನೆಯಿಂದ ಸರ್ಕಾರಕ್ಕೆ ಮುಜುಗರ ತರುವಂತೆ ಆಗಿದೆ. ಉಚಿತ ಬಸ್ ಪ್ರಯಾಣ ಮಾಡುವ ಹುಮ್ಮಸ್ಸಿನಲ್ಲಿ ನಾರಿಯರು ನಿಯಂತ್ರಣ ಕಳೆದುಕೊಳ್ಳುತ್ತಿದ್ದಾರೆ . ಒಂದೆಡೆ ನೂಕು ನುಗ್ಗಲಾದ್ರೆ, ಮತ್ತೊಂದೆಡೆ ಸೀಟ್‌ಗಾಗಿ ಮಹಿಳೆಯರು ಕೈ ಕೈ ಮಿಲಾಯಿಸುತ್ತಿದ್ದಾರೆ. ಬಸ್ ಒಂದರಲ್ಲಿ ಸೀಟ್ ಗಾಗಿ ಮಹಿಳೆಯರು ಜಡೆ ಹಿಡಿದು ಕಿತ್ತಾಡಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಡೆದಿದೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಸಖತ್ ವೈರಲ್ … Continue reading ಬಸ್‌ನಲ್ಲಿ ಸೀಟ್‌ಗಾಗಿ ಕಿತ್ತಾಡಿದ ಮಹಿಳೆಯರು: ಜಡೆ ಜಗಳಕ್ಕೆ ಸರ್ಕಾರದ ಬಳಿ ಪರಿಹಾರ ಕೇಳಿದ ನೆಟ್ಟಿಗರು..
Copy and paste this URL into your WordPress site to embed
Copy and paste this code into your site to embed