ಕಾಂಗ್ರೆಸ್‌ನವರು ಏನೇನೋ ಕುಡಿದು ಹೇಗಿದ್ದಾರೆಂದು ಆಶ್ಚರ್ಯವಾಗಿದೆ: ಬೆಲ್ಲದ್ ವ್ಯಂಗ್ಯ

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವ ಆಯೋಜನೆ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಶಾಸಕ ಅರವಿಂದ್ ಬೆಲ್ಲದ್ ಕೂಡ ಭಾಗವಹಿಸಿದ್ದರು. ಜನವರಿ 27 ಮತ್ತು 28ರಂದು ಉತ್ಸವ ಆಯೋಜನೆ ಮಾಡಲಾಗಿದ್ದು, 15 ದೇಶದ 23 ಕ್ರಿಡಾಪಟುಗಳು ಭಾಗಿ, ಎರಡು ಲಕ್ಷ ಜನ ವೀಕ್ಷಿಸುವ ನಿರೀಕ್ಷೆ ಇದೆ. ಕುಸ್ತಿ, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ದೇಸೀಯ ಕ್ರೀಡೆಗಳಿಗೆ ಆದ್ಯತೆ ನೀಡಲು ದೇಸೀ ಹಬ್ಬದ ಆಯೋಜನೆ ಮಾಡಲಾಗಿದೆ. ಹುಬ್ಬಳ್ಳಿಯ ಕುಸುಗಲ್ ರಸ್ತೆಯಲ್ಲಿ … Continue reading ಕಾಂಗ್ರೆಸ್‌ನವರು ಏನೇನೋ ಕುಡಿದು ಹೇಗಿದ್ದಾರೆಂದು ಆಶ್ಚರ್ಯವಾಗಿದೆ: ಬೆಲ್ಲದ್ ವ್ಯಂಗ್ಯ