ಹಾಸನ: ಮುಂದುವರೆದ ಕಾಡಾನೆದಾಳಿ, ಜನಜೀವನ ತತ್ತರ

ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಂಧಲೆ ಮುಂದುವರಿದಿದೆ. ಕಾಡಾನೆಗಳ ಹಿಂಡಿನ ದಾಳಿಗೆ ಎರಡು ಎಕರೆ ಪ್ರದೇಶದ ಕಾಫಿ ತೋಟ ನಾಶವಾಗಿದೆ. ಹಾಸನ ಜಿಲ್ಲೆ, ಬೇಲೂರು ತಾಲೂಕಿನ, ಕೋಗೋಡು ಗ್ರಾಮದಲ್ಲಿ ಘಟನೆ ನಡೆದಿದೆ. ಕೋಗೋಡು ಗ್ರಾಮದ ಪೂರ್ಣೇಶ್ ಎಂಬುವವರ ಕಾಫಿ ತೋಟದಲ್ಲಿ 18 ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು ಎರಡು ಎಕರೆ ಪ್ರದೇಶದಲ್ಲಿ ಬೆಳೆದಿರುವ ಅಡಿಕೆ , ಬಾಳೆ, ಕಾಫಿ ತೋಟದಲ್ಲೆಲ್ಲ ಓಡಾಡಿ ಬೆಳೆದಿರುವ ಕಾಫಿ ಗಿಡಗಳನ್ನು ತುಳಿದು ನಾಶ ಪಡಿಸಿದೆ. ಈಗಾಗಲೆ ಕಳೆದ ಹಲವು ದಿನಗಳಿಂದ ಕಾಡಾನೆ ದಾಳಿಯಿಂದ ಕಂಗೆಟ್ಟಿರುವ … Continue reading ಹಾಸನ: ಮುಂದುವರೆದ ಕಾಡಾನೆದಾಳಿ, ಜನಜೀವನ ತತ್ತರ