Karkala-ವಿಶ್ವ ಜನಸಂಖ್ಯಾ ದಿನಾಚರಣೆ ಆಚರಣೆ

ಕಾರ್ಕಳ : ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಇಲಾಖೆ ಉಡುಪಿ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಕಾರ್ಕಳ, ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ ಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ ಕಾರ್ಕಳ ಶ್ರೀ ವೆಂಕಟರಮಣ ಬಾಲಕಿಯರ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಬುಧವಾರ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರಾಮ್‍ದಾಸ್ ಪ್ರಭು ಮಾತಾನಾಡಿ ಜನಸಂಖ್ಯಾ ಹೆಚ್ಚಳದಿಂದಾಗುವ ಸಮಸ್ಯೆಗಳು ದೇಶದ ಪ್ರಗತಿಗೆ ಹಿನ್ನಡೆಯನ್ನುಂಟು … Continue reading Karkala-ವಿಶ್ವ ಜನಸಂಖ್ಯಾ ದಿನಾಚರಣೆ ಆಚರಣೆ