ಜೆಡಿಎಸ್ ಅಭ್ಯರ್ಥಿಗಳ ಕೈಯಲ್ಲಿ ಪ್ರಮಾಣ ಮಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ.. ಯಾಕೆ ಗೊತ್ತಾ..?

ಕೋಲಾರ: 2023 ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷದ ಐತಿಹಾಸಿಕ ಪಂಚರತ್ನ ರಥಯಾತ್ರೆಗೆ ಕೋಲಾರ ಜಿಲ್ಲೆಯ ಮುಳಬಾಗಿಲಿನ ಕುರುಡಮಲೆ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಹೆಚ್.ಡಿ.ದೇವೇಗೌಡರು ಮತ್ತು ಹೆಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದ್ದಾರೆ. ಕುರುಡುಮಲೆ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ನಾಡಿನ ಜನರಿಗೆ ಒಳಿತಾಗಬೇಕು, ಪ್ರತಿ ಕುಟುಂಬಕ್ಕೆ ವಿದ್ಯೆ, ಆರೋಗ್ಯ, ರೈತ ಚೈತನ್ಯ, ಯುವಕರು ಮತ್ತು ಮಹಿಳೆ ಸಬಲೀಕರವಾಗಬೇಕು. ರಾಜ್ಯದಲ್ಲಿರುವ ಎಲ್ಲರಿಗೂ ಉಚಿತವಾಗಿ ಆರೋಗ್ಯ, ಶಿಕ್ಷಣ, … Continue reading ಜೆಡಿಎಸ್ ಅಭ್ಯರ್ಥಿಗಳ ಕೈಯಲ್ಲಿ ಪ್ರಮಾಣ ಮಾಡಿಸಿದ ಮಾಜಿ ಸಿಎಂ ಕುಮಾರಸ್ವಾಮಿ.. ಯಾಕೆ ಗೊತ್ತಾ..?