ಭಜರಂಗ್ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್

National News: ಮಹಿಳಾ ಕುಸ್ತಿಪಟು ಮೇಲೆ ಲೈಂಗಿಕ ಕಿರುಕುಳದ ಆರೋಪ ಬಂದಿದ್ದು, ಬಿಜೆಪಿ ನಾಯಕ ಆ ಕಿರುಕುಳ ಕೊಟ್ಟಿದ್ದಾನೆಂಬ ಆರೋಪವಿದೆ. ಆದರೆ ಬಿಜೆಪಿ ನಾಯಕ ಬ್ರಿಜಭೂಷಣ್ ಸಿಂಗ್ ಆಪ್ತ ಸಂಜಯ್‌ ಸಿಂಗ್‌ನನ್ನು ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರಾಗಿ ಆಯ್ಕೆ ಮಾಡಿರುವ ಬಗ್ಗೆ, ಕುಸ್ತಿಪಟುಗಳು ಅಸಮಾಧಾನ ಹೊರಹಾಕಿದ್ದಾರೆ. ಸಾಕ್ಷಿ ಮಲಿಕ್ ನಿನ್ನೆಯಷ್ಟೇ ಸುದ್ದಿಗೋಷ್ಠಿ ನಡೆಸಿ, ನಾನು ಕುಸ್ತಿಯಿಂದ ದೂರ ಉಳಿಯಲು ನಿರ್ಧರಿಸಿದ್ದೇನೆ ಎಂದು ಹೇಳಿದ್ದರು. ಭಜರಂಗ್ ಪುನಿಯಾ ಕೂಡ, ತನಗೆ ಬಂದ ಪ್ರಶಸ್ತಿಯನ್ನು ಹಿಂದಿರುಗಿಸಿದರು. ಅದೇ ರೀತಿ ಇಂದು … Continue reading ಭಜರಂಗ್ ಪುನಿಯಾ ಬೆನ್ನಲ್ಲೇ ಪದ್ಮಶ್ರೀ ಪ್ರಶಸ್ತಿ ಹಿಂದಿರುಗಿಸಿದ ಕುಸ್ತಿಪಟು ವೀರೇಂದ್ರ ಸಿಂಗ್