ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್‍ನ ಫೈನಲ್ ನಲ್ಲಿ ಟೀಮ್ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ದಾಖಲೆ ಬರೆದಿದ್ದಾರೆ. ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ಪಡೆಯುವ ಮೂಲಕ ಮೊಹಮ್ಮದ್ ಶಮಿ ಸಾಧನೆ ಮಾಡಿದ್ದಾರೆ. ಟೆಸ್ಟ್ ಫೈನಲ್ ನಲ್ಲಿ ಭಾರತ ಪರ 4 ವಿಕೆಟ್ ಕಬಳಿಸಿದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತ-ನ್ಯೂಜಿಲೆಂಡ್ ನಡುವೆ ನಡೆದ ಪಂದ್ಯ ಇದಾಗಿದೆ. 1983ರಲ್ಲಿ ವಿಶ್ವಕಪ್ ಫೈನಲ್ ನಲ್ಲಿ ಮೊಹಿಂದರ್ ಅಮರನಾಥ್ 12 ರನ್ ಗಳಿಗೆ 3 ವಿಕೆಟ್ ಪಡೆದಿದ್ರು.




