ನಾಳೆ ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿತ ರೆಡ್ಮಿ ಫೋನ್ ಅನಾವರಣ

Teck News: ಇದೀಗ ಕೆಲ ದಿನಗಳ ಬಳಿಕ ಶವೋಮಿ ಮತ್ತೆ ಮಾರುಕಟ್ಟೆಯಲ್ಲಿ ಧೂಳೆಬ್ಬಿಸಲು ತಯಾರಾಗಿದ್ದು, ತನ್ನ ರೆಡ್ಮಿ ಬ್ರ್ಯಾಂಡ್ ಅಡಿಯಲ್ಲಿ ಹೊಸ ಸ್ಮಾರ್ಟ್​​ಫೋನೊಂದನ್ನು ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ನಾಳೆ (ಆ. 26) ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿರ ರೆಡ್ಮಿ ನೋಟ್ 11 ಎಸ್​ಇ (Redmi Note 11SE) ಫೋನ್ ಅನಾವರಣಗೊಳ್ಳಲಿದೆ. ಆಗಸ್ಟ್ 31 ರಿಂದ ಇ ಕಾಮರ್ಸ್​ ತಾಣವಾದ ಫ್ಲಿಪ್‌ಕಾರ್ಟ್ ಮತ್ತು ಎಂಐ.ಕಾಮ್ ಮೂಲಕ ಸೇಲ್ ಕಾಣಲಿದೆ. ಸಾಕಷ್ಟು ವಿಶೇಷತೆಗಳಿಂದ ಕೂಡಿರುವ ಈ ಸ್ಮಾರ್ಟ್​ಫೋನ್ ಬೆಲೆ 20,000 ರೂ. ಒಳಗೆ ಇರಬಹುದೆಂದು ಅಂದಾಜಿಸಲಾಗಿದೆ. ರೆಡ್ಮಿ ನೋಟ್‌ 11SE ಸ್ಮಾರ್ಟ್‌ಫೋನ್‌ ಭಾರತದಲ್ಲಿ ಒಟ್ಟು ಮೂರು ಸ್ಟೋರೇಜ್ ಆಯ್ಕೆಯಲ್ಲಿ ರಿಲೀಸ್ … Continue reading ನಾಳೆ ಭಾರತದ ಮಾರುಕಟ್ಟೆಯಲ್ಲಿ ಬಹುನಿರೀಕ್ಷಿತ ರೆಡ್ಮಿ ಫೋನ್ ಅನಾವರಣ