Friday, August 29, 2025

Latest Posts

Yadgir : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!

- Advertisement -

ಯಾದಗಿರಿ ಜಿಲ್ಲೆ (Yadgir District)ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಡಿ (Women and Children Welfare Department) ಕಾರ್ಯ ನಿರ್ವಹಿಸುತ್ತಿರುವ 4 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರ (Anganwadi Centers)ಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 31 ಅಂಗನವಾಡಿ ಕಾರ್ಯಕರ್ತೆ (Anganwadi Workers) ಮತ್ತು ಅಂಗನವಾಡಿ ಸಹಾಯಕಿ (Anganwadi Helpers) ಹುದ್ದೆಗಳು ಖಾಲಿ ಇವೆ. ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್​ಸೈಟ್ anganwadirecruit.kar.nic.in ಗೆ ಭೇಟಿ ನೀಡಿ.

ಅರ್ಜಿ ಸಲ್ಲಿಕೆ ಕುರಿತಾಗಿ ಮಾಹಿತಿ,

ಹುದ್ದೆಯ ಹೆಸರು : ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿ

ಒಟ್ಟು ಹುದ್ದೆಗಳು : 31

ವಿದ್ಯಾರ್ಹತೆ : 10ನೇ ತರಗತಿ, 4ನೇ ತರಗತಿ ಉತ್ತೀರ್ಣ

ಕೆಲಸದ ಸ್ಥಳ : ಯಾದಗಿರಿ

ವಯೋಮಿತಿ : 18-35 ವರ್ಷ

ವೇತನ : ನಿಯಮಾನುಸಾರ

ಅರ್ಜಿ ಸಲ್ಲಿಸುವ ವಿಧಾನ : ಆನ್​ಲೈನ್

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 04/03/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/03/2022

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ, ವೈಯಕ್ತಿಕ ಸಂದರ್ಶನ.







- Advertisement -

Latest Posts

Don't Miss