- Advertisement -
Yadagiri News:ಯಾದಗಿರಿ: ಹಲ್ಲಿಬಿದ್ದ ಬಿಸಿಯೂಟ ಸೇವಿಸಿ ಯಾದಗಿರಿಯ ಬಾಲಕಿಯರ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ.
ಬಾಲಕಿಯರು ಬಿಸಿ ಉಪ್ಪಿಟ್ಟು ಸೇವಿಸಿದ ಬಳಿಕ ಹೊಟ್ಟೆ ನೋವು ವಾಂತಿಯಿಂದ ಬಳಲುತ್ತಿದ್ದರು. ಬಳಿಕ ಅವರನ್ನು ಕೆಂಭಾವಿಯಲ್ಲಿರುವ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಡುಗೆ ಸಿಬ್ಬಂಧಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂಬುವುದಾಗಿ ಪೋಷಕರು ಆರೋಪ ಮಾಡಿದ್ದಾರೆ.
Laxmi Hebbalkar : ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ
- Advertisement -