CT Ravi : ಯಡಿಯೂರಪ್ಪ ಕಾಲಿಗೆ ಬಿದ್ದ ಸಿ.ಟಿ.ರವಿ…!

Banglore News :ಬಿಜೆಪಿ ಪಕ್ಷದ ಹಿರಿಯ ನಾಯಕರು, ರೈತ ನಾಯಕ, ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿಸಿ.ಟಿ ರವಿ ಭೇಟಿಯಾದರು.

ಜುಲೈ 19 ಇಂದು ಉಪಹಾರದ ಸಮಯಕ್ಕೆ ಅವರ ನಿವಾಸಕ್ಕೆ ಹೋದಾಗ ಬೆಳಗ್ಗಿನ ಉಪಹಾರ ಮುಗಿಸಿದ್ದರೂ ಧವಲಗಿರಿಯ ದೋಸೆಯ ರುಚಿ ಸವಿಯುವವರೆಗೆ ಬಿಡಲಿಲ್ಲ ಸಿಟಿ ರವಿ ಅವರನ್ನು ಬಿಡಲಿಲ್ಲ ಎಂದು ಅವರು ಹೇಳಿಕೊಂಡರು.

Image

ವಿಧಾನಸಭಾ ಅಧಿವೇಶನದ ನಂತರ ಲೋಕಸಭಾ ಚುನಾವಣಾ ನಿಮಿತ್ತ ರಾಜ್ಯಾದಂತ್ಯ  ಪ್ರವಾಸ ಮಾಡಿ ಕಾರ್ಯಕರ್ತರ ವಿಶ್ವಾಸ ಹೆಚ್ಚಿಸುವ ಕೆಲಸ ಮಾಡುವ   ವಿಚಾರ ಯಡಿಯೂರಪ್ಪ ಅವರಿಗೆ ತಿಳಿಸಿ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು.

Grhalaxmi Yojana : ಗೃಹಲಕ್ಷ್ಮೀ ಯೋಜನೆಗೆ ನೋಂದಣಿಗಾಗಿ ಹೀಗೆ ಮಾಡಿ..?!

Bjp : ಸರಕಾರದ ವಿರುದ್ಧ ಬಿಜೆಪಿ ವಿನೂತನ ಪ್ರತಿಭಟನೆ

Siddaramaiah : ಗೃಹಲಕ್ಷ್ಮೀ  ಯೋಜನೆಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ

About The Author