CT Ravi : ಯಡಿಯೂರಪ್ಪ ಕಾಲಿಗೆ ಬಿದ್ದ ಸಿ.ಟಿ.ರವಿ…!
Banglore News :ಬಿಜೆಪಿ ಪಕ್ಷದ ಹಿರಿಯ ನಾಯಕರು, ರೈತ ನಾಯಕ, ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿಸಿ.ಟಿ ರವಿ ಭೇಟಿಯಾದರು. ಜುಲೈ 19 ಇಂದು ಉಪಹಾರದ ಸಮಯಕ್ಕೆ ಅವರ ನಿವಾಸಕ್ಕೆ ಹೋದಾಗ ಬೆಳಗ್ಗಿನ ಉಪಹಾರ ಮುಗಿಸಿದ್ದರೂ ಧವಲಗಿರಿಯ ದೋಸೆಯ ರುಚಿ ಸವಿಯುವವರೆಗೆ ಬಿಡಲಿಲ್ಲ ಸಿಟಿ ರವಿ ಅವರನ್ನು ಬಿಡಲಿಲ್ಲ ಎಂದು ಅವರು ಹೇಳಿಕೊಂಡರು. ವಿಧಾನಸಭಾ ಅಧಿವೇಶನದ ನಂತರ ಲೋಕಸಭಾ ಚುನಾವಣಾ ನಿಮಿತ್ತ ರಾಜ್ಯಾದಂತ್ಯ ಪ್ರವಾಸ ಮಾಡಿ ಕಾರ್ಯಕರ್ತರ ವಿಶ್ವಾಸ … Continue reading CT Ravi : ಯಡಿಯೂರಪ್ಪ ಕಾಲಿಗೆ ಬಿದ್ದ ಸಿ.ಟಿ.ರವಿ…!
Copy and paste this URL into your WordPress site to embed
Copy and paste this code into your site to embed