ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ಕಾಂಗ್ರೆಸ್ ಕೈವಾಡವಿದೆ. ಸಿಎಂ ಆರೋಪ

political story: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಶಿವಮೊಗ್ಗದ ಸ್ಥಳೀಯ ಕಾಂಗ್ರೆಸ್ ಮುಖಂಡರ ಕೈವಾಡವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ನಾವು ಸದಾಶಿವ ವರದಿಯಂತೆ ಮೀಸಲಾತಿ ಅನುಷ್ಠಾನ ಮಾಡಿಲ್ಲ. ನಮ್ಮ ಸಚಿವ ಸಂಪುಟ ತೀರ್ಮಾನದಂತೆ ಮಾಡಿದ್ದೇವೆ. ಕಾಂಗ್ರೆಸ್ ಅವರ ಕೃತ್ಯವನ್ನು ಖಂಡಿಸುತ್ತೇನೆ. ಸಮಾಜ ಪ್ರಕ್ಷುಬ್ಧಗೊಳಿಸುವಂತಹ ಕೆಲಸ ಮಾಡಬಾರದು. ರಾಜಕೀಯ ಲಾಭಕ್ಕಾಗಿ ಇಂತಹ ಕೃತ್ಯ ಮಾಡುತ್ತಿದ್ದಾರೆ. ಒಂದು ರಾಷ್ಟ್ರೀಯ ಪಕ್ಷ ಮಾಡುವಂತಹ ಕೆಲಸವಲ್ಲ. ಈ ಕೃತ್ಯ … Continue reading ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ಕಾಂಗ್ರೆಸ್ ಕೈವಾಡವಿದೆ. ಸಿಎಂ ಆರೋಪ