ಜೋಳಿಗೆಯಲ್ಲಿ ಮಲಗಿಸಿದ್ದ ಮಗು ಕಿಡ್ನಾಪ್…! ತಾಯಂದಿರೇ ಹುಷಾರ್…!

Crime News: ಜೋಳಿಗೆಯಲ್ಲಿ ಮಲಗಿಸಿದ್ದ ಮಗುವನ್ನು ಕಿಡಿಗೇಡಿಗಳು ಕಿಡ್ನಾಪ್ ಮಾಡಿರೋ ಸುದ್ದಿ ಬೆಳಕಿಗೆ ಬಂದಿದೆ.ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಜೋಳಿಗೆಯಲ್ಲಿ ಮಲಗಿಸಿದ್ದ 9 ತಿಂಗಳ ಮಗು ನಾಪತ್ತೆಯಾದ ಘಟನೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ. ಬೀರಪ್ಪ (9 ತಿಂಗಳು) ನಾಪತ್ತೆಯಾದ ಮಗು. ಗೌಡಪ್ಪ ವಕ್ರಾಣಿ ಎಂಬವರ ಪತ್ನಿ ಶಾಂತಮ್ಮ ಮರಕ್ಕೆ ಕಟ್ಟಿದ ಜೋಳಿಗೆಯಲ್ಲಿ ಮಗುವನ್ನು ಮಲಗಿಸಿ ಹೊಲದಲ್ಲಿ ಕಳೆ ಕೀಳುವ ಕೆಲಸಕ್ಕೆಂದು ತೆರಳಿದ್ದರು. ಸ್ವಲ್ಪ ಸಮಯದ ಬಳಿಕ ನೀರು ಕುಡಿಯಲೆಂದು ಮರದ ಸನಿಹ ಬಂದು … Continue reading ಜೋಳಿಗೆಯಲ್ಲಿ ಮಲಗಿಸಿದ್ದ ಮಗು ಕಿಡ್ನಾಪ್…! ತಾಯಂದಿರೇ ಹುಷಾರ್…!