ನಾಮಪತ್ರ ಸಲ್ಲಿಸಿದ ಯದುವೀರ್ ಒಡೆಯರ್: ಮಗನಿಗೆ ಸಾಥ್ ಕೊಟ್ಟ ರಾಜಮಾತೆ ಪ್ರಮೋದಾದೇವಿ

Political News: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯದುವೀರ್ ಒಡೆಯರ್ ಇಂದು ನಾಮಪತ್ರ ಸಲ್ಲಿಸಿದ್ದು, ಈ ವೇಳೆ ರಾಜಮಾತೆ ಪ್ರಮೋದಾದೇವಿ ಕೂಡ ಅಲ್ಲಿ ಉಪಸ್ಥಿತರಿದ್ದರು. ಇನ್ನು ನಾಮಪತ್ರ ಸಲ್ಲಿಸುವ ವೇಳೆ ಅವರ ಬಳಿ ಎಷ್ಟು ಆಸ್ತಿ ಇದೆ ಎಂದು ಹೇಳಬೇಕಾಗುತ್ತದೆ. ಈ ವೇಳೆ ಯದುವೀರ್ ಅವರ ಬಳಿ 4,99,59,303 ರೂಪಾಯಿ ಚರಾಸ್ತಿ ಹೊಂದಿದ್ದಾರೆಂದು ತಿಳಿದು ಬಂದಿದೆ. ಆದರೆ ಯದುವೀರ್ ಅವರ ಬಳಿ ಸ್ವಂತ ಮನೆ ಮತ್ತು ಕೃಷಿ ಭೂಮಿ ಇಲ್ಲ ಅಂತಾ ಹೇಳಲಾಗಿದೆ. ಯದುವೀರ್ ಅವರ … Continue reading ನಾಮಪತ್ರ ಸಲ್ಲಿಸಿದ ಯದುವೀರ್ ಒಡೆಯರ್: ಮಗನಿಗೆ ಸಾಥ್ ಕೊಟ್ಟ ರಾಜಮಾತೆ ಪ್ರಮೋದಾದೇವಿ