Yash : ಯಶ್ 19 ಚಿತ್ರದ ಅಪ್ಡೇಟ್ ಗಾಗಿ ಗಣೆಶನ ಮೊರೆ ಹೋದ ಅಭಿಮಾನಿಗಳು..!

Film News : ‘KGF’-2 ಸಿನಿಮಾ ಬಂದೋಗಿ ಒಂದೂವರೆ ವರ್ಷ ಆದರೂ ಯಶ್ ನೆಕ್ಸ್ಟ್ ಪ್ರಾಜೆಕ್ಟ್ ಯಾವುದು ಅನ್ನುವ ಸುಳಿವು ಸಿಕ್ಕಿಲ್ಲ. ಒಟ್ನಲ್ಲಿ ದೊಡ್ಡದಾಗಿ ಏನೋ ಪ್ಲ್ಯಾನ್ ಮಾಡ್ತಿದ್ದಾರೆ ಅನ್ನೋದು ಮಾತ್ರ ಗೊತ್ತಾಗ್ತಿದೆ. ‘KGF’ ಸರಣಿ ಬ್ಲಾಕ್ ಬಸ್ಟರ್ ಬಳಿಕ ಯಶ್ ಕತೆ ಆಯ್ಕೆಯಲ್ಲಿ ಒತ್ತಡಕ್ಕೆ ಸಿಲುಕಿದಂತೆ ಕಾಣುತ್ತಿದೆ. ಸ್ಟಾರ್ ನಟರು ಒಂದು ಸಿನಿಮಾ ಮುಗಿಯೋಕು ಮುನ್ನ ಮತ್ತೊಂದು ಸಿನಿಮಾ ಲೈನಪ್ ಮಾಡಿಕೊಳ್ಳುತ್ತಾರೆ. ಆದರೆ ಯಶ್ ಯಾಕೆ ಇಷ್ಟೊಂದು ತಡ ಮಾಡುತ್ತಿದ್ದಾರೋ ಗೊತ್ತಿಲ್ಲ. ಗಣೇಶ ಹಬ್ಬಕ್ಕೆ ಯಶ್ … Continue reading Yash : ಯಶ್ 19 ಚಿತ್ರದ ಅಪ್ಡೇಟ್ ಗಾಗಿ ಗಣೆಶನ ಮೊರೆ ಹೋದ ಅಭಿಮಾನಿಗಳು..!