ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಯಶ್: ಡಿ.8ಕ್ಕೆ ಹೊಸ ಸಿನಿಮಾ ಟೈಟಲ್ ಘೋಷಣೆ

 Movie News: ರಾಕಿಂಗ್ ಸ್ಟಾರ್ ಯಶ್ ಅವರ ಕೆಜಿಎಫ್ ಚಾಪ್ಟರ್ 2 ರಿಲೀಸ್ ಬಳಿಕ, ಸ್ವಲ್ಪ ಸಮಯ ಬ್ರೇಕ್ ತೆಗೆದುಕೊಂಡು, ಮುಂದಿನ ಸಿನಿಮಾ ಬಗ್ಗೆ ಆದಷ್ಟು ಬೇಗ ಅನೌನ್ಸ್ ಮಾಡಲಿದ್ದೇವೆ. ಅದರ ತಯಾರಿ ನಡೆಯುತ್ತಿದೆ ಎಂದಿದ್ದರು. ಇದೀಗ ಅಭಿಮಾನಿಗಳ ಕಾತುರಕ್ಕೆ ಬ್ರೇಕ್ ಹಾಕಿರುವ ಯಶ್, ನಾಡಿದ್ದು 8ನೇ ತಾರೀಖಿನಂದು ಬೆಳಿಗ್ಗೆ 9.55ಕ್ಕೆ ಮುಂದಿನ ಸಿನಿಮಾ ಯಾವುದು ಅನ್ನೋದನ್ನು ಘೋಷಣೆ ಮಾಡಲಿದ್ದೇವೆ ಎಂದಿದ್ದಾರೆ. ನಿನ್ನೆ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಲೋಡಿಂಗ್ ಎಂಬ ಬರಹದ ಮುಖಪುಟವನ್ನು ಹಾಕುವ ಮೂಲಕ, ಅಭಿಮಾನಿಗಳಿಗೆ ಗುಡ್‌ನ್ಯೂಸ್ … Continue reading ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಯಶ್: ಡಿ.8ಕ್ಕೆ ಹೊಸ ಸಿನಿಮಾ ಟೈಟಲ್ ಘೋಷಣೆ