Yathabava; ವರಮಹಾಲಕ್ಷ್ಮೀ ಹಬ್ಬದಂದು ಬರಲಿದೆ “ಯಥಾಭವ” ಚಿತ್ರದ ಟೀಸರ್ .

ಸಿನಿಮಾ ಸುದ್ದಿ: ಗೌತಮ್ ಬಸವರಾಜು ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ “ಯಥಾಭವ” ಚಿತ್ರದ ಟೀಸರ್ ಆಗಸ್ಟ್ 25, ವರಮಹಾಲಕ್ಷ್ಮೀ ಹಬ್ಬದಂದು ಬಿಡುಗಡೆಯಾಗಲಿದೆ. ಕೋರ್ಟ್ ಡ್ರಾಮ ಜಾನರ್ ನ ಈ ಚಿತ್ರದಲ್ಲಿ ಪವನ್ ಶಂಕರ್ ಹಾಗೂ ಸಹನ ಸುಧಾಕರ್ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಹಿರಿಯ ನಟ ರಾಕ್ ಲೈನ್ ಸುಧಾಕರ್ ಅವರ ಪುತ್ರ ಗೌತಮ್ ಸುಧಾಕರ್ ಈ ಚಿತ್ರದ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದತ್ತಣ್ಣ, ಬಾಲ ರಾಜವಾಡಿ, ಗೋಪಾಲಕೃಷ್ಣ ದೇಶಪಾಂಡೆ,ಮಾಸ್ಟರ್ ಶಮಂತ್, ನೀನಾಸಂ ಆನಂದ್, ಉಮಾ … Continue reading Yathabava; ವರಮಹಾಲಕ್ಷ್ಮೀ ಹಬ್ಬದಂದು ಬರಲಿದೆ “ಯಥಾಭವ” ಚಿತ್ರದ ಟೀಸರ್ .