Yathindra Siddaramaiah : ಒಂದೆರಡೇ ದಿನದಲ್ಲಿ ಉಲ್ಟಾ ಹೊಡೆದ ಯತೀಂದ್ರ
Political News : ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿದ್ವಿ ಅಂತ ಯತೀಂದ್ರ ಸಿದ್ದರಾಮಯ್ಯ ಹೇಳಿರುವ ವಿಡಿಯೋ ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಲು ಸಿದ್ಧತೆ ನಡೆಸಿದ್ದಾರೆ. ಇದೀಗ ಈ ವಿವಾದ ಮೈಮೇಲೆ ಬರುತ್ತಿದ್ದಂತೆಯೇ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ತಮ್ಮ ಹೇಳಿಕೆ ವಿಡಿಯೋ ವೈರಲ್ ಆಗಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ ಕುಕ್ಕರ್, ಐರಾನ್ ಬಾಕ್ಸ್ … Continue reading Yathindra Siddaramaiah : ಒಂದೆರಡೇ ದಿನದಲ್ಲಿ ಉಲ್ಟಾ ಹೊಡೆದ ಯತೀಂದ್ರ
Copy and paste this URL into your WordPress site to embed
Copy and paste this code into your site to embed