ಯತ್ನಾಳ್ ಮಾತಿಗೆ ನಿರಾಣಿ ಭಾವುಕ..!

State News: ವಿಜಯಪುರ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್ ಮತ್ತು ಸಚಿವ ಮುರುಗೇಶ್ ನಿರಾಣಿ ಮಧ್ಯೆ ಕೆಲ ದಿನಗಳಿಂದ ವಾಕ್ ಸಮರ ನಡೆಯುತ್ತಿದೆ. ಪರಸ್ಪರವಾಗಿ ಇಬ್ಬರೂ ನಾಯಕರು ಮಾತಿನಲ್ಲಿಯೇ ಕುಟುಕುತ್ತಿದ್ದಾರೆ. ಇತ್ತೀಚೆಗೆ ಶಾಸಕ ಯತ್ನಾಳ್ ಸಚಿವ ಮುರುಗೇಶ್ ನಿರಾಣಿ ಅವರನ್ನು ಪಿಂಪ್ ಸಚಿವ ಎಂದು ಹೇಳಿದ್ದರು. ಸದ್ಯ ಈ ಹೇಳಿಕೆಗೆ ಮನನೊಂದ ಸಚಿವ ಮುರುಗೇಶ್ ನಿರಾಣಿ ಭಾವುಕರಾಗಿದ್ದಾರೆ. ಬಳಿಕ ಮಾತನಾಡಿ, ಯತ್ನಾಳ್ ಎಲ್ಲರ ಬಗ್ಗೆ ಹಗುರವಾಗಿ ಮಾತನಾಡುತ್ತಲೇ ಇದ್ದಾರೆ. ಜೆಡಿಎಸ್ಗೆ ಹೋಗಿ ಮುಸ್ಲಿಂ ಟೋಪಿ ಹಾಕಿದ್ದು ಎಲ್ಲರಿಗೂ … Continue reading ಯತ್ನಾಳ್ ಮಾತಿಗೆ ನಿರಾಣಿ ಭಾವುಕ..!