Monday, December 23, 2024

Latest Posts

Siddaramaiha : ನನಗೆ ಯತ್ನಾಳ್ ಕಂಡರೆ ಬಹಳ ಪ್ರೀತಿ….!

- Advertisement -

Political News: ಸಿಎಂ ಸಿದ್ದರಾಮಯ್ಯ ಮತ್ತು ಯತ್ನಾಳ್ ಅವರ ಮಾತಿನ ಜಟಾಪಟಿ  ಸದನದಲ್ಲಿ ನಿರಂತರವಾಗುತ್ತಿದೆ. ಯತ್ನಾಳ್ ಮಾತಿಗೆ ಸಿದ್ದು ನಿರಂತರ ಟಾಂಗ್ ಕೊಡುತ್ತಲೇ ಇದ್ದಾರೆ.

ಯತ್ನಾಳ್ ಗೃಹಜ್ಯೋತಿ ಯೋಜನೆ ಬಗ್ಗೆ ಆರೋಪ ಮಾಡುತ್ತಿದ್ದಂತೆ ನೀವು ಪದೇ ಪದೇ ಮಾತನಾಡಿದರೆ ಸಂಸದೀಯ ಪಟು ಆಗುವುದಿಲ್ಲ. ನನಗೆ ತಿಳಿದಿರುವ ಮಾಹಿತಿ ಪ್ರಕಾರ ನಿಮ್ಮನ್ನು ವಿಪಕ್ಷ ನಾಯಕನಾಗಿಯೂ ಮಾಡುವುದಿಲ್ಲ ಎಂದು ಕಾಲೆಳೆದರು.ಇದಕ್ಕೆ ಉಳಿದ ಸದಸ್ಯರು ಪದೇ ಪದೇ ಅವರನ್ನು ಕಾಳೆಲೆಯಬಾರದು ಎಂದಾಗ ಸಿಎಂ ಸಿದ್ದರಾಮಯ್ಯ ಹೇ ನನಗೆ ಯತ್ನಾಳ್ ಕಂಡರೆ ಬಹಳ ಪ್ರೀತಿ ಅದಕ್ಕೆ ಹೀಗೆ ಮಾತನಾಡುತ್ತಿದ್ದೇನೆ ಎಂದು ತಮಾಷೆಯಾಗಿ ಮಾತನಾಡಿದರು.

Basavaraj Bommai : ಕಾಂಗ್ರೆಸ್ ಪ್ರತಿಭಟನೆ ವಿರುದ್ಧ ಮಾಜಿ ಸಿಎಂ ಕಿಡಿ

Siddaramahai-ಯತ್ನಾಳ್ ಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯನವರು

U.T.Khadar : ಸದನದಲ್ಲಿ ಪ್ರದೀಪ್ ಈಶ್ವರ್ ಗೆ ಸ್ಪೀಕರ್ ಸಲಹೆ ಏನು..?!

- Advertisement -

Latest Posts

Don't Miss