Yathnal : ನೀವು ಯಾರ ಜೊತೆಗೋ ಅಡ್ಜಸ್ಟ್‌ಮೆಂಟ್ ಮಾಡಿಕೊಂಡಿದ್ದೀರಿ: ಯತ್ನಾಳ್

Political News :ಸಿಎಂ ಸಿದ್ದರಾಮಯ್ಯ ಮತ್ತು ಯತ್ನಾಳ್ ಅವರ ಮಾತಿನ ಜಟಾಪಟಿ  ಸದನದಲ್ಲಿ ನಿರಂತರವಾಗುತ್ತಿದೆ. ಯತ್ನಾಳ್ ಮಾತಿಗೆ ಸಿದ್ದು ನಿರಂತರ ಟಾಂಗ್ ಕೊಡುತ್ತಲೇ ಇದ್ದಾರೆ. ಯತ್ನಾಳ್ ಗೃಹಜ್ಯೋತಿ ಯೋಜನೆ ಬಗ್ಗೆ ಆರೋಪ ಮಾಡುತ್ತಿದ್ದಂತೆ ನೀವು ಪದೇ ಪದೇ ಮಾತನಾಡಿದರೆ ಸಂಸದೀಯ ಪಟು ಆಗುವುದಿಲ್ಲ ಎಂದಾಗ ಯತ್ನಾಳ್ ಮತ್ತೆ ಆರೋಪ ಮಾಡಿದ್ದಾರೆ. ಇದಕ್ಕೆ ಯತ್ನಾಳ್, ನೀವು ಪದೇ ಪದೇ ಹೇಳುತ್ತಿದ್ದರೆ ನಾನೇ ವಿಪಕ್ಷ ನಾಯಕ ಎಂದು ತಿರುಗೇಟು ನೀಡಿದರು. ಇದಕ್ಕೆ ಸಿಎಂ, ನನಗಿರುವ ಮಾಹಿತಿ ಪ್ರಕಾರ ಯತ್ನಾಳ್ ಆಗುವುದಿಲ್ಲ. … Continue reading Yathnal : ನೀವು ಯಾರ ಜೊತೆಗೋ ಅಡ್ಜಸ್ಟ್‌ಮೆಂಟ್ ಮಾಡಿಕೊಂಡಿದ್ದೀರಿ: ಯತ್ನಾಳ್