Yatindra Siddaramaiah: ಹಾಸನಕ್ಕೆ ಮೊದಲ ಬಾರಿ ಯತೀಂದ್ರ ಸಿದ್ದರಾಮಯ್ಯ;

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹಡುವನಹಳ್ಳಿ ಗ್ರಾಮದಲ್ಲಿ ಸಂಗೊಳ್ಳಿರಾಯಣ್ಣ ಪ್ರತಿಮೆ ಅನಾವರಣ ಮಾಡಲು ಬಂದಿರುವ ಯತೀಂದ್ರ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶರನ್ನು ನೊಡಲು  ಜನಸಾಗರವೇ ಹರಿದು ಬಂದಿತ್ತು. ಮೊದಲ ಬಾರಿಗೆ ಹಾಸನಕ್ಕೆ  ಆಗಮಿಸಿರುವ ಯತೀಂದ್ರ ಸಿದ್ದರಾಮಯ್ಯ ವೇದಿಕೆ ಮೇಲೆ ಬರುತ್ತಿದ್ದಂತೆ ನೆರೆದಿದ್ದ ಜನರಿಂದ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಬಂದವು. ಇದೇ ವೇಳೆ  ಗ್ಯಾರೆಂಟಿ ಬಗ್ಗೆ ಮಾತನಾಡಿದ ಯತೀಂದ್ರ ಅವರು ಪ್ರಮುಖವಾಗಿ ಸಿದ್ದರಾಮಯ್ಯ ಸರ್ಕಾರ ಐದು ಗ್ಯಾರೆಂಟಿಗಳನ್ನು ಕೊಟ್ಟಿತ್ತು. ಸರಕಾರ ಅಧಿಕಾರಕ್ಕೆ ಬಂದ ಮೂರೇ ತಿಂಗಳಲ್ಲಿ ನಾಲ್ಕು ಗ್ಯಾರೆಂಟಿಗಳನ್ನು … Continue reading Yatindra Siddaramaiah: ಹಾಸನಕ್ಕೆ ಮೊದಲ ಬಾರಿ ಯತೀಂದ್ರ ಸಿದ್ದರಾಮಯ್ಯ;