ಮೋದಿ ದೇಶ ದಿವಾಳಿ ಮಾಡಿದ್ದು ಸತ್ಯ ; ಸಂತೋಷ್ ಲಾಡ್

ಧಾರವಾಡ: ಜಿಲ್ಲಾ ಉಸಸ್ತುವಾರಿ ಸಚಿವ ಸಂತೋಷ್ ಲಾಡ್ ಮೋದಿಯಿಂದ ದೇಶ ದಿವಾಳಿಯಾಗಿದೆ ಎಂದ್ದಿದ್ದ ಲಾಡ್ ವಿರುದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲಾಡ್ ರಿಂದ ಬಳ್ಳಾರಿ ದಿವಾಳಿಯಾಗಿದೆ ಎಂದು ತಿರುಗೇಟು ಕೊಟ್ಟಿದ್ದರು. ಈಗ ಮತ್ತೆ ಯತ್ನಾಳ್ ತಿರುಗೇಟಿಗೆ ಲಾಡ್ ಟಾಂಗ್ ಕೊಟ್ಟಿದ್ದಾರೆ. ನನ್ನ ಮೇಲೆ ಆರೋಪ ಮಾಡಿ ನಮ್ಮ ವಿರುದ್ಧ ಮಾತನಾಡಿದ್ದನ್ನು ಸ್ವಾಗತಿಸುತ್ತೇನೆ. ಮೋದಿ ಸಾಹೇಬರು ದಿವಾಳಿ ಮಾಡಿದ್ದು ಸತ್ಯ. 1947ರಿಂದ 2014ರವರೆಗೆ ದೇಶದ ಸಾಲ 55 ಲಕ್ಷ ಕೋಟಿ ಇತ್ತು. ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ … Continue reading ಮೋದಿ ದೇಶ ದಿವಾಳಿ ಮಾಡಿದ್ದು ಸತ್ಯ ; ಸಂತೋಷ್ ಲಾಡ್