ಯಡಿಯೂರಪ್ಪ ಬಂಧನ? ಪೋಕೋ ಕೇಸ್​ನಲ್ಲಿ ಬಿಎಸ್​ವೈ ಬಂಧನಕ್ಕೆ ಸಿದ್ಧತೆ..!

Political News: ಪೋಕ್ಸೋ ಪ್ರಕರಣದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಲೋಕಸಭಾ ಚುನಾವಣೆಗೂ ಮೊದಲು ದಾಖಲಾಗಿದ್ದ ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ ಪ್ರಕರಣ ಬೆಳವಣಿಗೆ ಕಂಡಿದ್ದು, ಯಡಿಯೂರಪ್ಪ ಅವರ ಬಂಧನ ನಿಶ್ಚಿತ ಎನ್ನುವ ಹಂತಕ್ಕೆ ತಲುಪಿದೆ. ಬಿಎಸ್​ವೈಗೆ ಸಿಐಡಿ ಮಂಗಳವಾರ ದಿಢೀರ್‌ ನೋಟಿಸ್ ನೀಡಿ ಬುಧವಾರವೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಇನ್ನೊಂದೆಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಅವರನ್ನು ಬಂಧಿಸುವಂತೆ ಆದೇಶ ಕೋರಿ ಹೈಕೋರ್ಟ್‌ನಲ್ಲಿ ಸಂತ್ರಸ್ತೆಯ ಸಹೋದರ ಮನವಿ ಮಾಡಿದ್ದಾರೆ. … Continue reading ಯಡಿಯೂರಪ್ಪ ಬಂಧನ? ಪೋಕೋ ಕೇಸ್​ನಲ್ಲಿ ಬಿಎಸ್​ವೈ ಬಂಧನಕ್ಕೆ ಸಿದ್ಧತೆ..!