ಮೋದಿ ಅವರ ಟೀಂ ಇಂಡಿಯಾದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರಲಿ: ಯೋಗಿ ಆದಿತ್ಯನಾಥ್

ಮಂಡ್ಯ: ಮೋದಿಜಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರುವಂತೆ ನೋಡಿಕೊಳ್ಳಿ; ಇದಕ್ಕಾಗಿ ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲರೂ ಗೆಲ್ಲಿಸಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಸ್ಥಾಪಿಸಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮನವಿ ಮಾಡಿದರು. ಮಂಡ್ಯದಲ್ಲಿ ಇಂದು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠ ಇಲ್ಲಿದೆ. ಭೈರೇಶ್ವರ ಸ್ವಾಮಿ ಅಲ್ಲಿ ನೆಲೆಸಿದ್ದಾರೆ. ಕರ್ನಾಟಕ- ಉತ್ತರ ಪ್ರದೇಶದ ನಡುವಿನ ಸಂಬಂಧಗಳನ್ನು ಗಮನಿಸಿ ನನಗೆ ಸಂತಸವಾಗುತ್ತದೆ ಎಂದರು. ಪ್ರಧಾನಿ ಮೋದಿಜಿ ಅವರ ಏಕ್ … Continue reading ಮೋದಿ ಅವರ ಟೀಂ ಇಂಡಿಯಾದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರಲಿ: ಯೋಗಿ ಆದಿತ್ಯನಾಥ್