ಸುಳ್ಳು ಮಾಹಿತಿ ನೀಡಿ ಅಪಪ್ರಚಾರ ಮಾಡಿ ಮತ್ತದೇ ಚಾಳಿ ಹಿಡಿದಿದ್ದೀರಿ: ಸಿಎಂ ವಿರುದ್ಧ ಜೋಶಿ ಕಿಡಿ
Political News: ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಈ ಬಾರಿ ಗಣರಾಜ್ಯೋತ್ಸವದ ಪರೇಡ್‌ಗೆ ಅವಕಾಶ ಕೊಡಲಿಲ್ಲವೆಂಬ ಕಾರಣಕ್ಕೆ, ಆಕ್ರೋಶ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು. ಇದೀಗ ಸಿಎಂ ಟ್ವೀಟ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಟ್ವೀಟ್ ಮಾಡಿದ್ದು, ವಾಗ್ದಾಳಿ ನಡೆಸಿದ್ದಾರೆ.. ಅವರ ಟ್ವೀಟ್ ಹೀಗಿದೆ.. ಮಾನ್ಯ ಸಿದ್ದರಾಮಯ್ಯನವರೇ, ರಾಜಕೀಯ ಮಾಡಬೇಕು ನಿಜ, ಆದರೆ ಎಲ್ಲದರಲ್ಲೂ ರಾಜಕೀಯ ಮಾಡುವುದು, ಅದೂ ಸುಳ್ಳು ಹೇಳಿಕೊಂಡು ಜನರನ್ನು ಮೂರ್ಖರನ್ನಾಗಿಸುವುದು ನಿಮಗಾಗಲಿ ನಿಮ್ಮ ಸ್ಥಾನಕ್ಕಾಗಲಿ ಶೋಭೆ ತರುವುದಿಲ್ಲ. 2015 ರಿಂದ 2023 … Continue reading ಸುಳ್ಳು ಮಾಹಿತಿ ನೀಡಿ ಅಪಪ್ರಚಾರ ಮಾಡಿ ಮತ್ತದೇ ಚಾಳಿ ಹಿಡಿದಿದ್ದೀರಿ: ಸಿಎಂ ವಿರುದ್ಧ ಜೋಶಿ ಕಿಡಿ
Copy and paste this URL into your WordPress site to embed
Copy and paste this code into your site to embed