ರಾಜಸ್ಥಾನದ ಯುವತಿ- ಬಾಗಲಕೋಟೆ ಯುವಕನ ಮೂಕ ಪ್ರೀತಿ, ಯುವತಿಯ ಎಳೆದೊಯ್ದ ಸಹೋದರರು
Bagalakote News: ಬಾಗಲಕೋಟೆ: ಆಕೆ ರಾಜಸ್ಥಾನದವಳು. ಈತ ಬಾಗಲಕೋಟೆ ಮೂಲದವ. ಇಬ್ಬರಿಗೂ ಮಾತುಬರುವುದಿಲ್ಲ. ಆದರೂ ಇನ್ಸ್ಟಾಗ್ರಾಮ್ ಮೂಲಕ ಪರಿಚಯ, ಲವ್ ಆಗಿ ಇಬ್ಬರು ಮೂಕ ಪ್ರೇಮಿಗಳು ಮದುವೆಯೂ ಆಗಿದ್ದರು. ಆದರೆ ಯುವತಿಯನ್ನು ಸಹೋದರರು ಕರೆದೊಯ್ದಿದ್ದು, ಈಗ ಆ ಎರಡೂ ಪ್ರೇಮಪಕ್ಷಿಗಳು ಮೂಕ ರೋದನೆ ಅನುಭವಿಸುತ್ತಿದ್ದಾರೆ. ಪ್ರೀತಿಗೆ ಕಣ್ಣಿಲ್ಲ ಅದಕ್ಕೆ ಭಾಷೆ ಬೇಕಿಲ್ಲ ಗಡಿ ಹಂಗಿಲ್ಲ… ಎಲ್ಲ ನಿಜ. ಅದೇ ಪ್ರಕಾರ ಇವರಿಬ್ಬರು ಮಾತು ಬಾರದಿದ್ದರೂ ಇನ್ಸ್ಟಾಗ್ರಾಮ್ ಮೂಲಕ ಪರಿಚಯ, ಪ್ರೀತಿ ಆಗಿ ಮದುವೆ ಆಗಿದ್ದವರು. ಇವರು ಸಿದ್ದಾರ್ಥ್ … Continue reading ರಾಜಸ್ಥಾನದ ಯುವತಿ- ಬಾಗಲಕೋಟೆ ಯುವಕನ ಮೂಕ ಪ್ರೀತಿ, ಯುವತಿಯ ಎಳೆದೊಯ್ದ ಸಹೋದರರು
Copy and paste this URL into your WordPress site to embed
Copy and paste this code into your site to embed