ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ: ಸಂಸದೆ ಸುಮಲತಾ

Political News; ಸಂಸದೆ ಸುಮಲತಾ ಅಂಬರೀಷ್ ತಾವು ಮಂಡ್ಯದಲ್ಲಿ ಸ್ಪರ್ಧೆ ಮಾಡಬೇಕೋ ಬೇಡವೋ ಅನ್ನೋ ಬಗ್ಗೆ ಏಪ್ರಿಲ್ 3ರಂದು ತಮ್ಮ ಅಭಿಪ್ರಾಯ ತಿಳಿಸುತ್ತೇನೆ ಎಂದಿದ್ದರು. ಅದೇ ರೀತಿ ಇಂದು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟ್ ಒಂದನ್ನು ಹಾಕಿದ್ದು, ಎಲ್ಲಿ ಸಭೆ ನಡೆಯಲಿದೆ ಎಂದು ಕೂಡ ಹೇಳಿದ್ದಾರೆ. ಅವರ ಪೋಸ್ಟ್ ಈ ರೀತಿ ಇದೆ. ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೆ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ … Continue reading ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ: ಸಂಸದೆ ಸುಮಲತಾ