‘ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?’
Political News: ನಿನ್ನೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಿಎಂ ಸಿದ್ದರಾಮಯ್ಯ ಏಕಚವನದಲ್ಲಿ ಸಂಬೋಂಧಿಸಿದ್ದರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದರು. ಬಳಿಕ ಸಿಎಂ ಈ ಬಗ್ಗೆ ಟ್ವೀಟ್ ಮಾಡಿ ಸಮಝಾಯಿಷಿ ನೀಡಿದ್ದರು. ಇದೀಗ ಮತ್ತೆ ಮಾಜಿ ಸಿಎಂ ಟ್ವೀಟ್ ಮಾಡುವ ಮೂಲಕ, ಆಕ್ರೋಶ ಹೊರಹಾಕಿದ್ದಾರೆ. ಅವರ ಟ್ವೀಟ್ ಇಂತಿದೆ.. ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ … Continue reading ‘ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?’
Copy and paste this URL into your WordPress site to embed
Copy and paste this code into your site to embed