ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ಗೆ ಬಂಧನದ ಭೀತಿ..

ಅಸ್ಸಾಂ ಕಾಂಗ್ರೆಸ್ ಮಹಿಳಾ ಆಯೋಗದ ಅಧ್ಯಕ್ಷೆ ಅಂಕಿತಾ ದತ್ತಾ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ. ಹಾಗಾಗಿ ಅಂಕಿತಾ ದತ್ತಾರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪವಿರುವ ಶ್ರೀನಿವಾಸ್‌ಗೆ ಈಗ ಬಂಧನದ ಭೀತಿ ಎದುರಾಗಿದೆ. ಅಂಕಿತಾ, ಶ್ರೀನಿವಾಸ್ ತಮಗೆ ಕಿರುಕುಳ ನೀಡಿದ್ದಾರೆ. ಅನುಚಿತವಾಗಿ ವರ್ತಿಸಿದ್ದಾರೆಂದು ಆರೋಪಿಸಿ, ಅಸ್ಸಾಂನಲ್ಲಿ ಪ್ರಕರಣ ದಾಖಲಿಸಿದ್ದರು. ಗುವಾಹಟಿ ಕೋರ್ಟ್ ಎಫ್‌ಐಆರ್ ರದ್ದುಗೋಳಿಸುವಂತೆ ಕೋರಿದ್ದ ಮನವಿಯನ್ನು ತಿರಸ್ಕರಿಸಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಬೆಂಗಳೂರಿನಲ್ಲೂ ಅರ್ಜಿ ಸಲ್ಲಿಸಿದ್ದರು. … Continue reading ಯೂತ್ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ಗೆ ಬಂಧನದ ಭೀತಿ..