Sunday, May 26, 2024

Latest Posts

ಮಂಡ್ಯ ಲೋಕಸಭಾ ಅಖಾಡಕ್ಕೆ ಯೂಟ್ಯೂಬರ್ ಚಂದನ್ ಗೌಡ

- Advertisement -

Mandya News: ಮಂಡ್ಯ : ಯೂಟ್ಯೂಬರ್ ಚಂದನ್ ಗೌಡ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆ.ಆರ್ ಪೇಟೆ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಚಂದನ್ ಗೌಡ 8 ಸಾವಿರಕ್ಕೂ ಅಧಿಕ ಮತಗಳನ್ನ ಪಡೆದಿದ್ರು. ಇದೀಗ ಲೋಕಸಭೆಗೆ ಸ್ಪರ್ಧೆ ಮಾಡ್ತಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಸ್ಪರ್ಧೆ ಮಾಡ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಉದ್ಯಮಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಸಿದ್ದಾರೆ.

ಸುಮಲತಾ ಅಂಬರೀಷ್ ಬಿಜೆಪಿ ಸೇರಲು ಮುಹೂರ್ತ್ ಫಿಕ್ಸ್

ನಾನು ಚುನಾವಣೆಗೆ ನಿಂತಾಗ ಕಾಂಗ್ರೆಸ್‌ನವರು ಮೋಸ ಮಾಡಿದ್ದರು: ವೇದಿಕೆಯಲ್ಲೇ ಭಾವುಕರಾದ ನಿಖಿಲ್

ಕಾಂಗ್ರೆಸ್ ಹಸ್ತ ತೋರಿಸುತ್ತದೆ. ಆದರೆ ಹಸ್ತ ತೋರಿಸದೇ ಕೆಲಸ ಮಾಡಿರುವುದು ಮೋದಿ ಸರ್ಕಾರ: ಗೋವಾ ಸಿಎಂ

- Advertisement -

Latest Posts

Don't Miss