ನಟ ಯುವ ರಾಜ್​ಕುಮಾರ್ ವಿಚ್ಛೇದನ ವಿಚಾರ- ನಟ ಶಿವಣ್ಣ ಅಚ್ಚರಿಯ ಹೇಳಿಕೆ!

Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಶ್ರೀದೇವಿ ಅವರು ಕ್ರೌರ್ಯ, ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿ ಯುವ ರಾಜ್​ಕುಮಾರ್ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ಈ ಕುರಿತು ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಯುವ ರಾಜ್​ಕುಮಾರ್ ವಿಚ್ಛೇದನ ಕುರಿತು ನನಗೆ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ. ಮಾಹಿತಿ ಇಲ್ಲದೇ ಮಾತನಾಡೋದು ಸರಿಯಿಲ್ಲ. ಡಿವೋರ್ಸ್ ಬಗ್ಗೆ ಮೊಬೈಲ್‌ನಲ್ಲಿ … Continue reading ನಟ ಯುವ ರಾಜ್​ಕುಮಾರ್ ವಿಚ್ಛೇದನ ವಿಚಾರ- ನಟ ಶಿವಣ್ಣ ಅಚ್ಚರಿಯ ಹೇಳಿಕೆ!