ಸ್ಯಾಂಡಲ್ವುಡ್ ಡ್ರಗ್ ಮಾಫಿಯಾ ದಂಧೆ ದಿನಕಳೆದಂತೆ ಹಲವು ರೂಪಗಳನ್ನ ಪಡೆದುಕೊಳ್ತಿದೆ. ಡ್ರಗ್ ಮಾಫಿಯಾ ಬಗ್ಗೆ ಮೊದಲು ಧ್ವನಿ ಎತ್ತಿದ್ದ ಇಂದ್ರಜಿತ್ ಲಂಕೇಶ್ ವಿರುದ್ಧ ಸರ್ಜಾ ಫ್ಯಾಮಿಲಿ ಫುಲ್ ಗರಂ ಆಗಿದೆ. ದಿವಗಂತ ಚಿರಂಜೀವಿ ಸರ್ಜಾ ವಿಚಾರದಲ್ಲಿ ಇಂದ್ರಜಿತ್ ಲಂಕೇಶ್ ಕ್ಷಮೆಯಾಚಿಸಬೇಕು ಅಂತಾ ಮೇಘನಾ ರಾಜ್ ಆಗ್ರಹಿಸಿದ್ದಾರೆ.

ಇಂದ್ರಜಿತ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿರುವ ನಟಿ ಮೇಘನಾ ರಾಜ್ ಈ ಸಂಬಂಧ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದಿದ್ದಾರೆ. ಇಂದು ಫಿಲಂ ಚೇಂಬರ್ನಲ್ಲಿ ಸುದ್ದಿಗೋಷ್ಠಿ ನಡೆಸಿದ ಎಂ.ಎಂ ಸುರೇಶ್ ಮೇಘನಾ ರಾಜ್ ಪತ್ರವನ್ನ ಓದಿದ್ದಾರೆ.
ನನ್ನ ಪತಿಯ ಕುರಿತಾದ ಇಂದ್ರಜಿತ್ ಹೇಳಿಕೆಯಿಂದ ನಾನು ನೊಂದಿದ್ದೇನೆ. ದಿವಂಗತರಾದ ನನ್ನ ಪತಿಯ ವಿರುದ್ಧ ಇಂದ್ರಜಿತ್ ಸುಳ್ಳು ಆರೋಪ ಮಾಡಿದ್ದಾರೆ. ಇಂದ್ರಜಿತ್ರ ಮಾತಿನಿಂದ ಗರ್ಭಿಣಿಯಾಗಿರುವ ನಾನು ಮಾನಸಿಕವಾಗಿ ನೊಂದಿದ್ದೇನೆ. ಹೀಗಾಗಿ ಇಂದ್ರಜಿತ್ ಲಂಕೇಶ್ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಅಂತಾ ಮೇಘನಾ ರಾಜ್ ಆಗ್ರಹಿಸಿದ್ದಾರೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

