- Advertisement -
ಸ್ಯಾಂಡಲ್ವುಡ್ನಲ್ಲಿ ಸಂಚಲನ ಉಂಟು ಮಾಡಿರುವ ಡ್ರಗ್ ದಂಧೆ ತನಿಖೆ ಚುರುಕುಗೊಳಿಸಿರೋ ಸಿಸಿಬಿ ಪೊಲೀಸರು ರಾಗಣಿ ಆಪ್ತ ರವಿ ಎಂಬಾತನನ್ನ ಬಂಧಿಸಿದ್ದಾರೆ.

ನಟಿಯರಿಗೆ ಡ್ರಗ್ ಪೂರೈಕೆ ಆರೋಪ ಹಿನ್ನೆಲೆ ಬುಧವಾರ ರವಿಯನ್ನ ವಿಚಾರಣೆಗೆ ಒಳಪಡಿಸಿದ್ದ ಪೊಲೀಸರು ಇದೀಗ ಬಂಧಿಸಿದ್ದಾರೆ. ಕೋರ್ಟ್ ಎದುರು ರವಿಯನ್ನ ಹಾಜರುಪಡಿಸಿದ ಸಿಸಿಬಿ ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆದಿದೆ. ನಟಿ ರಾಗಿಣಿ ದ್ವಿವೇದಿ ಜತೆ ಒಡನಾಟ ಹೊಂದಿದ್ದ ರವಿ ಡ್ರಗ್ ಪೆಡ್ಲರ್ ಜತೆ ನಂಟು ಹೊಂದಿದ್ದಾನೆ ಎನ್ನಲಾಗಿದೆ.

ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.
- Advertisement -