Friday, July 4, 2025

Latest Posts

ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ..!

- Advertisement -

Political news :

ಜನವರಿ 23ರಿಂದ ಸಿಎಂ ನೇತೃತ್ವದಲ್ಲಿ ಬಜೆಟ್​ ಪೂರ್ವಭಾವಿ ಸಭೆ ನಡೆಯಲಿದೆ. ಎಲ್ಲಾ ಇಲಾಖೆಗಳ ಸಚಿವರು, ಅಧಿಕಾರಿಗಳ ಜೊತೆ ಸಿಎಂ ಬಸವರಾಜ ಬೊಮ್ಮಾಯಿಯವರು ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಜ.23, 24 & 25ರಂದು 3 ದಿನ ಬಜೆಟ್ ಪೂರ್ವಭಾವಿ ಸಭೆ ನಿಗದಿಯಾಗಿದ್ದು 30ಕ್ಕೂ ಹೆಚ್ಚು ಇಲಾಖೆಗಳ ಜೊತೆ ಚರ್ಚಿಸಿ ಫೆ.17ರಂದು ಬಜೆಟ್ ಮಂಡಿಸಲು ಸಿಎಂ ಬೊಮ್ಮಾಯಿ ಸಿದ್ಧತೆ ನಡೆಸಿದ್ದಾರೆ.

ಇನ್ನು ಬಜೆಟ್​ ಪೂರ್ವಭಾವಿ ಸಭೆಯ ನಿತ್ಯ ಬೆಳಗ್ಗೆ 10.30ರಿಂದ ಸಂಜೆ 6 ಗಂಟೆವರೆಗೂ ನಡೆಯಲಿವೆ. ಸಭೆಗೆ ನಿಗದಿತ ದಿನ ಹಾಗೂ ಸಮಯದಲ್ಲಿ ಆಯಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಅವಶ್ಯಕ ಮಾಹಿತಿಗಳು ಹಾಗೂ ಪ್ರಾತ್ಯಕ್ಷಿಕೆಯೊಂದಿಗೆ ಹಾಜರಾಗಲು ಆರ್ಥಿಕ ಇಲಾಖೆ ಸೂಚಿಸಿದೆ.

ಹಕ್ಕು ಪತ್ರ ವಿತರಣೆ ಬಗ್ಗೆ ಪಿಎಂ ವಿರುದ್ಧ ಸಿದ್ದು ಗುಡುಗು

‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದು..!

ಲಾಲ್​ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

- Advertisement -

Latest Posts

Don't Miss